ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ಕೆಲವು ಪ್ರದೇಶಗಳಲ್ಲಿ ಶೇ. 80ರಷ್ಟು ಬೆಳೆ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯ ಮೇಲೂ ಇದರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ.